ಮುರಿದು ಬಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆ!

Webdunia
ಬುಧವಾರ, 1 ಮಾರ್ಚ್ 2023 (08:19 IST)
ಹುಬ್ಬಳ್ಳಿ : ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಭಾರೀ ಅನಾಹುತವೊಂದು ತಪ್ಪಿದೆ.ಹೌದು. ಲಾರಿ ಮೇಲೆ ಭಾರೀ ಗಾತ್ರದ ವಾಹನ ತಡೆಗಟ್ಟುವ ಕಬ್ಬಿಣದ ಸಲಾಕೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ನಗರದಲ್ಲಿ ಭಾರೀ ವಾಹನ ತಡೆಗೆ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಕಬ್ಬಿಣದ ಸಲಾಕೆಯ ತಡೆಗಳನ್ನು ನಿರ್ಮಿಸಲಾಗಿದೆ. ಅಂತದೇ ಒಂದು ಕಬ್ಬಿಣದ ಸಲಾಕೆ ಲಾರಿಯೊಂದರ ಮೇಲೆ ಮುರಿದು ಬಿದ್ದಿದೆ. 

ವಾಹನ ಚಲಿಸುತ್ತಿದ್ದ ವೇಳೆಯಲ್ಲಿಯೇ ಕಬ್ಬಿಣದ ಸಲಾಕೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯಯ್ಯೋ... ನಾಯಿ ನೋಡಿದ ಕೂಡಲೇ ಎಲ್ಲಿ ಕೈ ಹಿಡಿದುಕೊಳ್ತು ನೋಡಿ ಕೋತಿ Funny video

ಮೆಟ್ರೋ ದರ ಏರಿಕೆ ಗಲಾಟೆ: ತೇಜಸ್ವಿ ಸೂರ್ಯ ಪೊಲೀಸರ ವಶಕ್ಕೆ Video

ಎಲ್ಲದಕ್ಕೂ ಯತೀಂದ್ರ ಸಿದ್ದರಾಮಯ್ಯ ಕಾರುಬಾರು: ಕಾಂಗ್ರೆಸ್ ನೊಳಗೇ ಅಸಮಾಧಾನ

Karnataka Weather: ಇಂದು ಬಿಸಿಲು ಇಲ್ಲ, ಹವಾಮಾನದಲ್ಲಿ ಮಹತ್ವದ ಬದಲಾವಣೆ

ದರ ಏರಿಕೆ ಗಲಾಟೆ ನಡುವೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಯದುವೀರ್ ಒಡೆಯರ್ Video

ಮುಂದಿನ ಸುದ್ದಿ
Show comments