Webdunia - Bharat's app for daily news and videos

Install App

ಟಾಪ್ ಪ್ರಯಾಣಕ್ಕೆ ಭಾರೀ ದಂಡ

Webdunia
ಶನಿವಾರ, 22 ಜೂನ್ 2019 (16:08 IST)
ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಾನೂನು ಬಾಹಿರವಾಗಿದೆ. ಇದನ್ನು ತಡೆಗಟ್ಟಿ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೀಗಂತ ರಾಜ್ಯದ ಹೆಚ್ಚುವರಿ ಪೋಲಿಸ್ ಮಹಾನಿರ್ದೇಶಕ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರವರ ರಿಟ್ ಪಿಟಿಷೇನ್ ಕುರಿತು ರಾಜ್ಯದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳೊಂದಿಗೆ  ರಾಜ್ಯದ ಹೆಚ್ಚುವರಿ ಪೋಲಿಸ್ ಮಹಾನಿರ್ದೇಶಕ ಪಿ.ಎಸ್.ಸಂಧು ವಿಡಿಯೋ ಕಾನ್ಫರೆನ್ಸ್ ನಡೆಸಿ ಆದೇಶ ನೀಡಿದ್ರು.

ಸರಕು ಸಾಗಣೆ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು, ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯವದರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದರು. ಶಾಲಾ ಮುಖ್ಯಸ್ಥರೊಡನೆ ಸಭೆ ಜರುಗಿಸಿ 6ಕ್ಕಿಂತ ಹೆಚ್ಚಿನ ಶಾಲಾ ಮಕ್ಕಳನ್ನು ಆಟೋ ರಿಕ್ಷಾಗಳಲ್ಲಿ ಸಾಗಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.

ಇಂತಹ ಪ್ರಕರಣಗಳು ಕಂಡು ಬಂದಲ್ಲಿ ವಾಹನದ ಪರವಾನಿಗೆ ಹಾಗೂ ಚಾಲನಾ ಪರವಾನಿಗೆಯನ್ನು ಕೂಡಲೇ ರದ್ದುಪಡಿಸಬೇಕು. ಹೆಚ್ಚಾಗುತ್ತಿರುವ ಅಪಘಾತ ಪ್ರಮಾಣ ತಗ್ಗಿಸಲು ಸ್ಥಳೀಯವಾಗಿ ಸೂಕ್ತ ಯೋಜನೆಗಳನ್ನು ಜಾರಿ ಮಾಡಬೇಕು. ಸವಾರರು ಹೆಲ್ಮೆಟ್, ಸೀಟ್ ಬೆಲ್ಟ ಬಳಸುವದು ಕಡ್ಡಾಯವಾಗಿದ್ದು ಇವುಗಳನ್ನ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಮುಂದಿನ ಸುದ್ದಿ
Show comments