ನೀರಲ್ಲಿ ಈಜಾಡಿದ ಕಾಡಾನೆಗಳ ಹಿಂಡು

Webdunia
ಸೋಮವಾರ, 2 ಜನವರಿ 2023 (17:32 IST)
ಹಾಸನದ ಹೊಳೆಯ ಹಿನ್ನೀರಿನಲ್ಲಿ ಕಾಡಾನೆಗಳ ಹಿಂಡು ಈಜಾಡಿವೆ. ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಟೆಹೊಳೆ ಬ್ಯಾಕ್ ವಾಟರ್‌ನಲ್ಲಿ ಗಜಪಡೆಗಳು ಹಿಂಡು-ಹಿಂಡಾಗಿ ಬಂದು ಕೆಲೆಕಾಲ ಈಜಾಡಿ ಹೊರಟಿವೆ. ಕಾಡಾನೆಗಳು ಹೊಳೆಯಲ್ಲಿ ಈಜಾಡುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಕಾಡಾನೆಗಳು ಈಜಾಡುವುದನ್ನು ಗ್ರಾಮಸ್ಥರು ನೋಡುತ್ತ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments