Daily Horoscope
✕

ಕೆಲವೇ ಕ್ಷಣಗಳಲ್ಲಿ ‘ಹೈ’ ಮೀಟಿಂಗ್

Webdunia
ಬುಧವಾರ, 2 ಆಗಸ್ಟ್ 2023 (15:04 IST)
ಇಂದು ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹೈಕಮಾಂಡ್ ಸಭೆ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ದೆಹಲಿಗೆ ತಲುಪಿದ್ದಾರೆ. ಸಿದ್ದರಾಮಯ್ಯ ಜೊತೆ ಸಚಿವರಾದ ದಿನೇಶ್ ಗುಂಡೂರಾವ್, ಎಚ್.ಕೆ.ಪಾಟೀಲ್, ಸಂತೋಷ್ ಲಾಡ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು ಕೂಡ ತೆರಳಿದ್ದಾರೆ. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ, ಕರ್ನಾಟಕ ಭವನಕ್ಕೆ ತೆರಳಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆಯುವ ಕಾಂಗ್ರೆಸ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ನಾಳೆ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರದ ಸಚಿವರನ್ನು ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಕೊಡದಿದ್ದಕ್ಕೆ ಗರ್ಭಿಣಿಯನ್ನು ಆಸ್ಪತ್ರೆಯಿಂದ ಹೊರಹಾಕಿದ ಸಿಬ್ಬಂದಿ; ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ Video

ದೇವರ ಪವಾಡ ಎಂದರೆ ಇದೇ ಇರಬೇಕು… ಶಿವಲಿಂಗದ ಸುತ್ತ ಪ್ರತ್ಯಕ್ಷವಾದ 3 ನಾಗರಹಾವುಗಳು video

ಉತ್ತರಾಖಂಡ: 200 ಮೀಟರ್ ಆಳದ ಪ್ರಪಾತಕ್ಕೆ ಬಿದ್ದ ಕಾರು;ಭೀಕರ ದೃಶ್ಯ ಡ್ಯಾಶ್ ಕಾಮ್ ನಲ್ಲಿ ಸೆರೆ video

ಬಳ್ಳಾರಿಯ ಜ್ಯುವೆಲರಿ ಶಾಪ್‌ನಲ್ಲಿ ದಿಢೀರ್ ಬೆಂಕಿ ಅವಘಡ: ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ Video

ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಕೋರ್ಟ್‌ನಲ್ಲಿ ಅಪ್ರೂವರ್ ಪ್ರದೋಷ್ ಉಳಿದ ಹೇಳಿಕೆ ದಾಖಲು; ದರ್ಶನ್‌ಗೆ ಶುರುವಾಯ್ತಾ ಆತಂಕ

ಮುಂದಿನ ಸುದ್ದಿ
Show comments