Webdunia - Bharat's app for daily news and videos

Install App

ಮದುವೆಯಲ್ಲಿ ʼಸ್ಮೋಕಿ ಪಾನ್‌ʼ ಸೇವಿಸಿದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ

sampriya
ಬುಧವಾರ, 22 ಮೇ 2024 (14:22 IST)
Photo Credit Facebook
ಬೆಂಗಳೂರು: ‘ಸ್ಮೋಕಿ ಪಾನ್’ತಿಂದು 12 ವರ್ಷದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ ಆಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಮದುವೆ ಸಮಾರಂಭದಲ್ಲಿ ಸ್ಮೋಕಿ ಸೇವನೆ ಮಾಡಿದ ನಂತರ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಬಾಲಕಿಯನ್ನು ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಅಪಾಯಕಾರಿಯಲ್ಲದ ದ್ರವ ಸಾರಜನಕ ಹಾಕಲಾಗಿದ್ದ ‘ಸ್ಮೋಕಿ ಪಾನ್’ ಅನ್ನು ಬಾಲಕಿ ಸೇವಿಸಿರಬಹುದು ಎಂದು ಹೇಳಲಾಗಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಮಗುವಿನ ಹೊಟ್ಟೆಯಲ್ಲಿ ರಂಧ್ರವಿರುವುದು ಕಂಡುಬಂದಿತು. ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು. ಅದರಂತೆ, ಶಸ್ತ್ರಚಿಕಿತ್ಸೆ ನಡೆಸಿ ಹೆಚ್ಚಿನ ಅಪಾಯ ಆಗದಂತೆ ತಡೆದಿದ್ದೇವೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಶಸ್ತ್ರಚಿಕಿತ್ಸೆ ನಂತರ ಬಾಲಕಿಗೆ ಎರಡು ವಾರ ಐಸಿಯೂನಲ್ಲಿ ಚಿಕಿತ್ಸೆ ನೀಡಿ, 6 ದಿನಗಳ ನಂತರ ಆಕೆಯನ್ನು ಹಾಸ್ಪಿಟಲ್‌ನಿಂದ ಡಿಸ್ಚಾರ್ಜ್‌ ಮಾಡಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments