ಹೊತ್ತಿ ಉರಿದ ಬೃಹತ್​ ಹೋಟೆಲ್

Webdunia
ಶುಕ್ರವಾರ, 12 ಆಗಸ್ಟ್ 2022 (19:43 IST)
ಗುಜರಾತ್​ನ ಜಾಮ್‌ನಗರದ ಹೋಟೆಲ್‌ವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಐದು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿತು. ಹೋಟೆಲ್‌ನಲ್ಲಿ ಹಲವರಿಗೆ ಸುಟ್ಟು ಗಾಯಾಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂರ್ಟ್​ನಿಂದಾಗಿ ಅಲೆಂಟೊ ಹೋಟೆಲ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇದ್ದಕ್ಕಿದ್ದಂತೆ ದೈತ್ಯಾಕಾರದ ರೂಪವನ್ನು ಪಡೆದುಕೊಂಡಿತು. ಹೋಟೆಲ್ ಒಟ್ಟು ಐದು ಮಹಡಿಗಳನ್ನು ಹೊಂದಿದ್ದು, ಐದು ಮಹಡಿಗಳು ಸುಟ್ಟು ಹೋಗಿವೆ. ಘಟನೆ ಕುರಿತು ಮಾಹಿತಿ ಪಡೆದ ನಂತರ ಜಿಲ್ಲಾಧಿಕಾರಿ, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಆ್ಯಂಬುಲೆನ್ಸ್​ ಸ್ಥಳಕ್ಕೆ ದೌಡಾಯಿಸಿದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments