ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದ ಪತಿ

Webdunia
ಶನಿವಾರ, 29 ಡಿಸೆಂಬರ್ 2018 (10:32 IST)
ಬೆಂಗಳೂರು : ಪತಿಯೊಬ್ಬ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸಲು ಹಣಕ್ಕಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆ ಮಾಡಿದ ಘಟನೆ ಕೆ.ಆರ್.ನಗರ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಕಾವ್ಯಾರಾಣಿ ಸಾವನಪ್ಪಿದ ಮಹಿಳೆಯಾಗಿದ್ದು, ಈಕೆ 2 ವರ್ಷದ ಹಿಂದೆ ಸಂತೋಷ್ ಎಂಬಾತನನ್ನು  ಮದುವೆಯಾಗಿದ್ದಳು. ಸಂತೋಷ ಕಾಂಗ್ರೆಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ, ಹಾಗೆ ಮುಂಬರುವ ಜಿ.ಪಂ.ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದ. ಅದಕ್ಕಾಗಿ 15 ಲಕ್ಷ ತರುವಂತೆ ಕಾವ್ಯಾರಾಣಿಗೆ ಒತ್ತಡ ಹೇರಿದ್ದ.


ಕಾವ್ಯಾರಾಣಿ ಹಣ ತರದಿದ್ದಾಗ ಹಿಂಸೆ ಕೊಟ್ಟು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ಮುಂದಿನ ಸುದ್ದಿ
Show comments