Daily Horoscope
✕

ರೌಡಿಗಳಿಗೆ ಖಾಕಿ ಶಾಕ್

Webdunia
ಶುಕ್ರವಾರ, 17 ಫೆಬ್ರವರಿ 2023 (14:11 IST)
ಕೋಲಾರದಲ್ಲಿ ರೌಡಿಗಳಿಗೆ ಪೊಲೀಸರು ಶಾಕ್​ ನೀಡಿದ್ದು, ರೌಡಿಗಳ ಮನೆಯಲ್ಲಿ ಪೊಲೀಸರು ಫುಲ್​ ಸರ್ಚಿಂಗ್​ ನಡೆಸಿದ್ದಾರೆ. SP ನಾರಾಯಣ್​​​ ನೇತೃತ್ವದಲ್ಲಿ ರೌಡಿಗಳ ಮನೆಯಲ್ಲಿ ತಲಾಶ್​ ನಡೆಸಿದ್ರು. ನೂರಾರು ಪೊಲೀಸ್​ ಸಿಬ್ಬಂದಿಯಿಂದ ಸ್ಪೆಷಲ್​ ಡ್ರೈವ್​ ನಡೆದಿದ್ದು,ಸುಮಾರು 25ಕ್ಕೂ ಹೆಚ್ಚು ಚೆಕ್​ ಪೋಸ್ಟ್​ ಮಾಡಿ ವಾಹನಗಳ ತಪಾಸಣೆ ನಡೆಸಿದರು. ಈ ವೇಳೆ 250ಕ್ಕೂ ಹೆಚ್ಚು ರೌಡಿಶೀಟರ್​ಗಳಿಂದ ಪೊಲೀಸರು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments