Webdunia - Bharat's app for daily news and videos

Install App

ಗುಪ್ತಾಂಗದಲ್ಲಿ ಕಾಂಡೋಮ್ ಇಟ್ಟು ಡ್ರಗ್ಸ್ ಸಾಗಿಸುತ್ತಿದ್ದ ಖಿಲಾಡಿ ಮಹಿಳೆ

Webdunia
ಭಾನುವಾರ, 8 ಮಾರ್ಚ್ 2020 (14:35 IST)
ಗುಪ್ತಾಂಗದಲ್ಲಿ ಕಾಂಡೋಮ್ ಗಳ ಮೂಲಕ ಡ್ರಗ್ಸ್ ಸಾಗಿಸುತ್ತಿದ್ದ ಖತರ್ನಾಕ್ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬ್ರೆಜಿಲ್ ನ ಸಾವೋ ಪಾಲೋದಿಂದ ಇಥಿಯೋಪಿಯಾದ ಅಡಿಸ್ ಬಾಬಾ ಗೆ ಈ ಮಹಿಳೆ ಪ್ರಯಾಣ ಬೆಳೆಸಿದ್ದಳು.

ಮುಂಬೈನ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ ರಿಬೆರಾ ಅನೆಜ್ ಡೆಲಿಸಿಯಾ (56) ತನ್ನ ಗುಪ್ತಾಂಗದಲ್ಲಿ 312 ಗ್ರಾಂ ಡ್ರಗ್ಸ್ ಸಾಗಿಸುತ್ತಿದ್ದಳು.

ಇದರ ಬೆಲೆ 1.55 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. ಮಹಿಳೆಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments