Webdunia - Bharat's app for daily news and videos

Install App

ಕುತ್ತಿಗೆಗೆ ಚಾಕು ಇರಿತ ಕೇಸ್ – ಶಾಸಕ ತನ್ವೀರ್ ಸೇಠ ಬಿಡುಗಡೆ

Webdunia
ಮಂಗಳವಾರ, 26 ನವೆಂಬರ್ 2019 (19:05 IST)
ಕುತ್ತಿಗೆಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ತನ್ವೀರ್ ಸೇಠ ಬಿಡುಗಡೆಗೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ತನ್ವೀರ್ ಸೇಠ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.

ಕುತ್ತಿಗೆ ಭಾಗಕ್ಕೆ ಗಾಯ ಆಗಿರೋದ್ರಿಂದ ನರ ಸಮಸ್ಯೆ, ಕಿವಿಯ ಎಲುಬು ಹಾಗೂ ಧ್ವನಿ ಪೆಟ್ಟಿಗೆ ಸಮಸ್ಯೆ ಇದೆ. ವಿಶ್ರಾಂತಿಗೆ ವೈದ್ಯರು ಸೂಚನೆ ನೀಡಿದ್ದಾರೆ.

ಪರ್ಹಾನ್ ಪಾಷಾ ಎಂಬಾತ ಚಾಕುವಿನಿಂದ ತನ್ವೀರ್ ಸೇಠ್ ಕುತ್ತಿಗೆಗೆ ಇರಿದು ಗಂಭೀರ ಗಾಯಗೊಳಿಸಿದ್ದನು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments