Webdunia - Bharat's app for daily news and videos

Install App

ಊಟ ಖಾಲಿ ಎಂದಿದ್ದಕ್ಕೆ ಚಾಕು ಇರಿತ!

Webdunia
ಭಾನುವಾರ, 7 ನವೆಂಬರ್ 2021 (09:13 IST)
ಬೆಂಗಳೂರು : ಊಟ ಖಾಲಿ ಆಗಿದೆ ಎಂದು ಹೇಳಿದ್ದಕ್ಕೆ ಹೊಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಆರೋಪಿಯನ್ನು ರೌಡಿಶೀಟರ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕ ಚಂದ್ರಶೇಖರ್ ಚಾಕು ಇರಿತಕ್ಕೆ ಒಳಗಾದವರು. ಗಾಯಾಳು ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿ 10 ಗಂಟೆಯ ನಂತರ ಮದ್ಯದ ಬಾಟಲಿ ಹಿಡಿದು ಸಿಗರೇಟು ಸೇದುತ್ತಾ ಬಂದಿದ್ದ ಯಲ್ಲಪ್ಪ, ಊಟ ಖಾಲಿ ಆಗಿದೆ ಎಂದಿದ್ದಕ್ಕೆ ಚಾಕು ಇರಿದು ಅಟ್ಟಹಾಸ ಮೆರೆದಿದ್ದ. ಈತ 2 ತಿಂಗಳಿಂದಷ್ಟೇ ಜೈಲಿನಿಂದ ಹೊರ ಬಂದಿದ್ದ ರೌಡಿಶೀಟರ್ ಎಂದು ಪೊಲೀಸರು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments