ಹಾಡುಹಗಲೇ ವಕೀಲನ ಭೀಕರ ಹತ್ಯೆ

Webdunia
ಗುರುವಾರ, 7 ಡಿಸೆಂಬರ್ 2023 (20:43 IST)
ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಅಟ್ಟಾಡಿಸಿ ಭೀಕರವಾಗಿ ಹತ್ಯೆ  ಮಾಡಿದ್ದಾರೆ. ಕೋರ್ಟ್ ಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು  ಮಚ್ಚು ಹಿಡಿದುಕೊಂಡು ಅರ್ಧ ಕಿಲೋಮೀಟರ್ ವರೆಗೆ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ ಮಚ್ಚಿನಿಂದ ಕೊಚ್ಚಿ ನಂತರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.

ಈರಣ್ಣಗೌಡ ಪಾಟೀಲ್(40) ಹತ್ಯೆಯಾದ ವಕೀಲ ಜಮೀನು ವಿವಾದ ಸಂಬಂಧ ಸಂಬಂಧಿಕರಿಂದಲೇ ಹತ್ಯೆಯ ಶಂಕೆ ವ್ಯಕ್ತವಾಗಿದ್ದು ಹತ್ಯೆ ಮಾಡುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments