ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು

Webdunia
ಸೋಮವಾರ, 31 ಅಕ್ಟೋಬರ್ 2022 (18:00 IST)
ಇಂದು ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಗ್ರಾಮದ ಬಳಿ ನಡೆದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಅಪಘಾತವಾದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಪೊಲೀಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments