Select Your Language

Notifications

webdunia
webdunia
webdunia
webdunia

ನಗರದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ನಗರದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
bangalore , ಶುಕ್ರವಾರ, 6 ಜನವರಿ 2023 (20:38 IST)
ಚಿರತೆಗಳ ಓಡಾಟ ಈಗ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿದೆ. ಸದ್ಯ ನಗರದ ನಾಗರಬಾವಿ ಸುತ್ತಮುತ್ತ 2 ಮರಿ ಜತೆ ಚಿರತೆ ಒಂದು ಪ್ರತ್ಯಕ್ಷವಾಗಿವೆ.ಆಗಾಗ ಜನರ ಕಣ್ಣಿಗೆ, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಚಿರತೆಗಳ ಓಡಾಟ ಈಗ ಬೆಂಗಳೂರಿಗರಲ್ಲಿ ಆತಂಕ ಮೂಡಿಸಿದೆ. ಸದ್ಯ ನಗರದ ನಾಗರಬಾವಿ ಸುತ್ತಮುತ್ತ 2 ಮರಿ ಜತೆ ಚಿರತೆ ಒಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಬೈಕ್​ನಲ್ಲಿ ಹೋಗುವವರನ್ನು ಅಡ್ಡಗಟ್ಟುತ್ತಿದೆ ಎನ್ನಲಾಗುತ್ತಿದೆ. 5 ದಿನಗಳಿಂದ ನಾಗರಬಾವಿ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿದೆ. ಇತ್ತೀಚೆಗೆ ರಾತ್ರಿ ವೇಳೆ ಚಿರತೆ ಕಂಡು ಬೈಕ್​ ಸವಾರರೊಬ್ಬರು ವಾಪಸ್​ ತೆರಳಿರುವಂತಹ ಘಟನೆ ನಡೆದಿತ್ತು. ಸದ್ಯ 2 ಮರಿ ಜತೆ ಚಿರತೆ ಓಡಾಡುತ್ತಿರುವ ದೃಶ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ರಾತ್ರಿ ವೇಳೆ ಮನೆಯಿಂದ ಹೊರಬರಲು ಜನರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಪಾಲನೆ: ನ್ಯಾಷನಲ್ ಲಾ ಸ್ಕೂಲ್ ಗೆ ಉನ್ನತ ಶಿಕ್ಷಣ ಸಚಿವರ ಪತ್ರ