ಬೆಂಗಳೂರಿನಲ್ಲಿ ಹಾವಳಿ ಇಟ್ಟ ಚಿರತೆ

Webdunia
ಶುಕ್ರವಾರ, 2 ಡಿಸೆಂಬರ್ 2022 (17:30 IST)
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆ ಹಾವಳಿ ಶುರುವಾಗಿದೆ. ಮೈಸೂರು, ಬೆಳಗಾವಿಯಲ್ಲಿ ಆರ್ಭಟಿಸುತ್ತಿದ್ದ ಚಿರತೆಗಳು, ಇದೀಗ ಸಿಲಿಕಾನ್ ಸಿಟಿಗೆ ಲಗ್ಗೆ ಇಟ್ಟಿವೆ. ಬೆಂಗಳೂರು ನಗರದ ನಾಲ್ಕು ಪ್ರದೇಶಗಳಲ್ಲಿ ಚಿರತೆಗಳು ಕಾಣಸಿಕ್ಕಿವೆ. ಹೀಗಾಗಿ, ಬೆಂಗಳೂರು ನಗರದ ಹೊರ ವಲಯದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೆಂಗೇರಿ, ಕುಂಬಳಗೋಡು, ದೇವನಹಳ್ಳಿ, ಚಿಕ್ಕಜಾಲ, ತುರಹಳ್ಳಿ ಅರಣ್ಯ ಸೇರಿದಂತೆ ಹಲವೆಡೆ ಚಿರತೆಗಳು ಕಾಣ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಅರಣ್ಯ ಇಲಾಖೆ ಹೈ ಅಲರ್ಟ್‌ ಆಗಿದೆ. ಈ ನಡುವೆ, ಕೆಂಗೇರಿಯ ಬಿಜಿಎಸ್ ಆಸ್ಪತ್ರೆ ಹಿಂಭಾಗದ ಗೇಟ್ ಬಳಿ ಗುರುವಾರ ಮುಂಜಾನೆ ಜಿಂಕೆಯ ಮೃತ ದೇಹ ಪತ್ತೆಯಾಗಿದೆ. ಚಿರತೆ ದಾಳಿಯಿಂದಲೇ ಜಿಂಕೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಮೀಪದಲ್ಲೇ ಇರುವ ತುರಹಳ್ಳಿ ಅರಣ್ಯದಲ್ಲಿ ಚಿರತೆಗಳು ಇರುವ ಶಂಕೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments