ಕಾರಿಗೆ ಲಾರಿ ಡಿಕ್ಕಿ; ಮೂವರ ಸಾವು

Webdunia
ಶನಿವಾರ, 20 ಆಗಸ್ಟ್ 2022 (21:06 IST)
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 28 ವರ್ಷದ ಅವಿನಾಶ್, 5 ವರ್ಷದ ಪ್ರಣಂತಿ, 3 ವರ್ಷದ ಸೌಖ್ಯಾ ಮೃತ ದುರ್ದೈವಿಗಳಾಗಿದ್ದಾರೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು ಬಾಲಕಿಯನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments