Webdunia - Bharat's app for daily news and videos

Install App

ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ-ಹೇಮಮಾಲಿನಿ

geetha
ಭಾನುವಾರ, 3 ಮಾರ್ಚ್ 2024 (11:00 IST)
ಮುಂಬೈ : ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ  ಲೋಕಸಭಾ ಅಭ್ಯರ್ಥಿ ಹೇಮಮಾಲಿನಿ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ನಗರಿಯಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದೆ ಎಂದು  ಹೇಳಿದ್ದಾರೆ.
 
ಇದು ನನ್ನ ಮೂರನೇ ಅವಧಿಯ ಸ್ಪರ್ಧೆಯಾಗಿದೆ. ಈ ಅವಧಿಯಲ್ಲಿ ಬೃಹತ್‌ ಮಟ್ಟದ ಕಾರ್ಯಗಳು ನಡೆಯಬೇಕಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಧನ್ಯವಾದ ಅರ್ಪಿಸಲು ತಿಳಿಸಲು ಬಯಸುತ್ತೇನೆ . ಜೊತೆಗೆ ರಾಷ್ಟ್ರಿಯ ಅಧ್ಯಕ್ಷ ಜೆ.ಪಿ ನಡ್ಡಾ , ಗೃಹಸಚಿವ ಅಮಿತ್‌ ಶಾ ಹಾಗೂ ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೂ ಕೃತಜ್ಞತೆ ಸಲ್ಲಿಸಬಯಸುತ್ತೇನೆ ಎಂದು ಹೇಮಮಾಲಿನಿ ನುಡಿದರು.

ನಾನಿಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಬಯಸಿದ್ದೆ. ಮೊದಲ ಅವಧಿಯಲ್ಲಿ ಸಾಕಷ್ಟು ಕೆಲಸಗಳು ನಡೆದಿವೆ ಕೂಡಾ ಎಂದ ಹೇಮಮಾಲಿನಿ, ಮೊದಲ ಅವಧಿಗಿಂತ ಎರಡನೇ ಅವಧಿಯಲ್ಲಿ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ನುಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments