Select Your Language

Notifications

webdunia
webdunia
webdunia
webdunia

ಹಾಸ್ಟೆಲ್‌ ಊಟ ಸೇವಿಸಿ ಸಾಕಷ್ಟು ವಿದ್ಯಾರ್ಥಿನಿಯರು ಅಸ್ವಸ್ಥ!

ಹಾಸ್ಟೆಲ್‌ ಊಟ ಸೇವಿಸಿ ಸಾಕಷ್ಟು ವಿದ್ಯಾರ್ಥಿನಿಯರು ಅಸ್ವಸ್ಥ!
ಚಿತ್ರದುರ್ಗ , ಶನಿವಾರ, 23 ಜುಲೈ 2022 (10:29 IST)
ಚಿತ್ರದುರ್ಗ : ಹಾಸ್ಟೆಲ್ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ನಲ್ಲಿ ನಡೆದಿದೆ.

ರಾತ್ರಿ ಹಾಸ್ಟೆಲ್ನಲ್ಲಿ ಅನ್ನ – ಸಾಂಬಾರ್ ಸೇವಿಸಿದ ಬಳಿಕ 13 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಟ್ಟು 35 ವಿದ್ಯಾರ್ಥಿಗಳು ರಾತ್ರಿ ಊಟ ಮಾಡಿದ್ದರು. ಅವರಲ್ಲಿ 13 ಮಂದಿ ಅಸ್ವಸ್ಥಗೊಂಡಿದ್ದು, ಇಬ್ಬರು ಗಂಭೀರ ಸ್ಥಿತಿ ತಲುಪಿದ್ದಾರೆ. ಅವರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಹತ್ಯೆಗೈದು, ಮನೆಯ ಫ್ರಿಡ್ಜ್ನಲ್ಲೇ ಬಚ್ಚಿಟ್ರು!?