ಭೂಮಿಯಿಂದ ಕೇಳಿಬಂತು ಭಾರೀ ಶಬ್ದ

Webdunia
ಸೋಮವಾರ, 16 ಮೇ 2022 (20:50 IST)
ಇತ್ತೀಚೆಗೆ ಆಗಾಗ ಭೂಮಿಯಿಂದ ಭಾರೀ ಶಬ್ಧ ಕೇಳುತ್ತಿರುವ ಪ್ರಕರಣಗಳು ವರದಿಯಾಗುತ್ತವೆ. ಇದೀಗ ಮತ್ತೊಮ್ಮೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಬ್ಧವೊಂದು ಕೇಳಿ ಬಂದಿದೆ. ಇಲ್ಲಿನ ಹಳ್ಳಿಗಳಲ್ಲಿ ತಡರಾತ್ರಿ ನಿಗೂಢ ಶಬ್ಧ ಕೇಳಿ ಬಂದಿದ್ದು, ಈ ಭಾಗದ ಜನರು ಭಯಭೀತರಾಗಿದ್ದಾರೆ..ಬಾಗೇಪಲ್ಲಿ ತಾಲೂಕಿನ ಪೆದ್ದತುಮಕೆಪಲ್ಲಿ, ಕದಿರನ್ನಗಾರಪಲ್ಲಿ ಗ್ರಾಮಗಳಲ್ಲಿ ತಡರಾತ್ರಿ ಎರಡು ಬಾರಿ ಭಾರೀ ಶಬ್ಧ ಕೇಳಿ ಬಂದಿದ್ದು, ಶಬ್ಧದ ತೀವ್ರತೆಗೆ ಭೂಮಿ ಕಂಪಿಸಿದ ಅನುಭವವೂ ಆಗಿದೆ. ರಾತ್ರಿ ಸುಮಾರು 9:30 ಹಾಗೂ 9:45 ಗಂಟೆ ಸುಮಾರಿಗೆ ಎರಡು ಬಾರಿ ಶಬ್ಧ ಕೇಳಿಬಂದಿದೆ. ಇದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದ್ದು, ಆತಂಕದಿಂದಲೇ ಕಾಲ ಕಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಮುಂದಿನ ಸುದ್ದಿ
Show comments