ಚಲಿಸುತ್ತಿದ್ದ ರೈಲಿನಲ್ಲಿ ಅಪ್ರಾಪ್ತೆಯ ತೊಡೆಯ ಮೇಲೆ ಕೈ ಹಾಕಿದ ಕಾಮುಕ ಅರೆಸ್ಟ್

Webdunia
ಗುರುವಾರ, 29 ನವೆಂಬರ್ 2018 (07:23 IST)
ಮುಂಬೈ : ಚಲಿಸುತ್ತಿದ್ದ ರೈಲಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ  ಕಿರುಕುಳ ನೀಡಿದ್ದ ಆರೋಪಿಯೊಬ್ಬನನ್ನು ನಗರದ ಕೇಂದ್ರ ರೈಲ್ವೆ ಪೊಲೀಸರು (ಜಿಆರ್ ಪಿ) ಬಂಧಿಸಿದ್ದಾರೆ.

ಆರೋಪಿಯ ಬೊರಿವಲಿಯ ನಿವಾಸಿ ವಿರಾಜ್ ಪಾಂಡೆ ಎಂಬುದಾಗಿ ತಿಳಿದುಬಂದಿದ್ದು. ಈತ ಅಪ್ರಾಪ್ತ ಹುಡುಗಿಯೊಬ್ಬಳು  ತನ್ನ ಸಂಬಂಧಿಕರ ಜೊತೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಆಕೆಯ ಪಕ್ಕದಲ್ಲಿ ಬಂದು ಕುಳಿತುಕೊಂಡು ಹುಡುಗಿಯ ತೊಡೆಗಳ ಮೇಲೆ ಕೈ ಹಾಕಿದ್ದಾನೆ. ತಕ್ಷಣ ಸಂತ್ರಸ್ತೆ  ಕೂಗಿಕೊಂಡಾಗ ಆರೋಪಿ ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಪ್ರಯಾಣಿಕರೊಬ್ಬರು ರೈಲ್ವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಈ ಬಗ್ಗೆ ಚಿಕ್ಕಪ್ಪನಿಗೆ ತಿಳಿಸಿದ್ದಾಳೆ.

 

ಬಾಲಕಿ ಈ ವಿಚಾರ ತನ್ನ ಮನೆಯವರಿಗೆ ತಿಳಿಸುತ್ತಿದ್ದಂತೆ ಪೊಲೀಸರು ಮುಂಬೈ ಕೇಂದ್ರ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿ ಐಪಿಸಿ ಸೆಕ್ಷನ್ ಪೋಕ್ಸೋ ಕಾಯ್ಡೆಯಡಿ ಪ್ರಕರಣ ದಾಖಲಿಕೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ