ಗುಡಿಸಲಿಗೆ ಬೆಂಕಿ ತಗುಲಿ ವ್ಯಕ್ತಿ ಸಾವು

Webdunia
ಶನಿವಾರ, 4 ಮಾರ್ಚ್ 2023 (17:55 IST)
ಚಪ್ಪರದ ಗುಡಿಸಲಿಗೆ ಅಕಸ್ಮಿಕ ಬೆಂಕಿ ತಗುಲಿ ಕುರಿ ಸಮೇತ ವ್ಯಕ್ತಿ ಸುಟ್ಟು ಭಸ್ಮವಾಗಿರವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಘಾಳಪೂಜಿ ಗ್ರಾಮದಲ್ಲಿ ನಡೆದಿದೆ. 60 ವರ್ಷದ ಸಣ್ಣ ತಮ್ಮಪ್ಪ ಜಾಡರ್ ಸಾವನ್ನಪ್ಪಿದ್ದಾನೆ. ಸಣ್ಣ ತಮ್ಮಪ್ಪ ಪ್ರತಿದಿನ ಮನೆಯಲ್ಲಿ ಊಟ ಮಾಡಿ ಕುರಿ ಕಟ್ಟುವ ಚಪ್ಪರದ ಮನೆಯಲ್ಲಿ ಒಂಟಿಯಾಗಿ ಮಲಗುತ್ತಿದ್ದ. ರಾತ್ರಿ ವೇಳೆ ಇದ್ದಕ್ಕಿದ್ದ ಹಾಗೆ ಚಪ್ಪರದ ಮನೆಗೆ ಬೆಂಕಿ ತಗುಲಿದೆ.. ಈ ಹಿನ್ನೆಲೆ ಸಣ್ಣತಮ್ಮಪ್ಪ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾನೆ.. ಈ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ಪಾಕಿಸ್ತಾನ ವಶದಲ್ಲಿರುವ ಕೈದಿಗಳ, ಮೀನುಗಾರರ ಪಟ್ಟಿ ವಿನಿಮಯ

ಸ್ವಿಟ್ಜರ್ಲೆಂಡ್‌ನ: ಬಾರ್ ಬೆಂಕಿ ಅವಘಡದಲ್ಲಿ 100ಕ್ಕೂ ಅಧಿಕ ಮಂದಿಗೆ ಗಾಯ,‌ ಹೆಚ್ಚುತ್ತಲೇ ಇದೆ

ವರುಣನ ಆಗಮನದೊಂದಿಗೆ ಮೊದಲ ವರ್ಷವನ್ನು ಸ್ವಾಗತಿದ ಮುಂಬೈ

ಎಲ್ಲರಂತೆ ನನಗೂ ಆಕಾಂಕ್ಷೆ ಇದೆ, ಹೀಗಾಂದಿದ್ಯಾಕೆ ಜಿ ಪರಮೇಶ್ವರ್

ಮದುವೆಯಾಗುವ ಯುವತಿಗೆ ಯುವಕನೊಬ್ಬ ಬರ್ತಡೇಗೆ ಶುಭಕೋರಿದ್ದೆ ತಪ್ಪಾಯ್ತು

ಮುಂದಿನ ಸುದ್ದಿ
Show comments