ಚಲಿಸುವ ರೈಲಿನಲ್ಲಿ ವ್ಯಕ್ತಿ ಬರ್ಬರ ಹತ್ಯೆ

Webdunia
ಶುಕ್ರವಾರ, 11 ನವೆಂಬರ್ 2022 (17:06 IST)
ರೈಲಿನ ಒಳಗಡೆಯೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಾಮಾನ್ಯ ಬೋಗಿಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೈಲು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಬಳಿ ರೈಲು ಬಂದಾಗ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಕ್ತದ ಕಲೆಗಳಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸಿಬ್ಬಂದಿ ರೈಲು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಅಂತೆಯೇ ಬ್ಯಾಹಟ್ಟಿಯಲ್ಲೇ ರೈಲನ್ನು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಬಯಲಾಗಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆಯಾದ ವ್ಯಕ್ತಿ ಯಾರು..? ಹತ್ಯೆ ಮಾಡಿದವರು ಯಾರೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments