Daily Horoscope
✕

ಮದುವೆಯಾಗುವುದಾಗಿ ಹೇಳಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಕಾಮುಕ

Webdunia
ಬುಧವಾರ, 5 ಡಿಸೆಂಬರ್ 2018 (06:41 IST)
ಬೆಂಗಳೂರು : ಮದುವೆಯಾಗುವ ನೆಪಯೊಡ್ಡಿ ವೈದ್ಯೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಅಡುಗೋಡಿಯಲ್ಲಿ ನಡೆದಿದೆ.


ರಾಮಮೂರ್ತಿ ಎಂಬಾತ ಈ ಕೃತ್ಯ ಎಸಗಿದ ಕಾಮುಕನಾಗಿದ್ದು. ಈತ ಆರೋಗ್ಯ ಇಲಾಖೆಯಲ್ಲಿ ಅಧಿಕಾರಿ ಎಂದು ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ ವೈದ್ಯೆಯೊಬ್ಬಳನ್ನು ಪರಿಚಯ ಮಾಡಿಕೊಂಡು ನಂತರ ಮದುವೆಯಾಗುವುದಾಗಿ ಚರ್ಚಿಸಿದ್ದಲ್ಲದೇ ಕೆಲಸ ಕೊಡಿಸುವ ಆಸೆ ತೋರಿಸಿ ವೈದ್ಯೆ ಮತ್ತು ಸಂಬಂಧಿಕರಿಂದ 22 ಲಕ್ಷ ರೂ. ಪಡೆದಿದ್ದನು. ಅಷ್ಟೇ ಅಲ್ಲದೇ ಒತ್ತಾಯಪೂರ್ವಕವಾಗಿ ವೈದ್ಯೆಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದನು.


ಆದರೆ ನವೆಂಬರ್ 22 ರಂದು ಶೇಷಾದ್ರಿಪುರಂ ರಿಜಿಸ್ಟರ್ ಆಫೀಸ್ ನಲ್ಲಿ ಮದುವೆಯಾಗಲು ದಿನಾಂಕ ನಿಗದಿಪಡಿಸಿದ್ದನ್ನು ತಿಳಿದ ರಾಮಮೂರ್ತಿ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ವೈದ್ಯೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments