Webdunia - Bharat's app for daily news and videos

Install App

ಪೊಲೀಸ್ ಅಧಿಕಾರಿ ಎಂದು ಹೇಲಿಕೊಂಡು ವಂಚಿಸುತ್ತಿದ್ದ ವ್ಯಕ್ತಿ

Webdunia
ಬುಧವಾರ, 1 ಡಿಸೆಂಬರ್ 2021 (19:45 IST)
ಬೆಂಗಳೂರು: ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅನಿಲ್ ನರಸಿಂಹರಾವ್ ಕುಲಕರ್ಣಿ (57) ಬಂಧಿತ ಆರೋಪಿ.
ಪೊಲೀಸ್ ಸಬ್​ಇನ್ಸ್​ಪೆಕ್ಟರ್ ಎಂದು ಜನರನ್ನು ಪರಿಚಯಿಸಿಕೊಳ್ಳುತ್ತಿದ್ದ. ಪೊಲೀಸ್ ಕೆಲಸ ಕೂಡಿಸುವುದಾಗಿ ಯುವಕರಿಂದ ಹಣ ಸುಲಿಗೆ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ದ್ವೇಷ ರಾಜಕಾರಣ: ಸಿ.ಕೆ.ರಾಮಮೂರ್ತಿ

10 ವರ್ಷದಿಂದ ವಾದ್ರಾರನ್ನು ಕೇಂದ್ರದ ಬಿಜೆಪಿ ಟಾರ್ಗೇಟ್ ಮಾಡಿದೆ: ರಾಹುಲ್ ಗಾಂಧಿ ಆಕ್ರೋಶ

ಸಿದ್ದರಾಮಯ್ಯಗೆ ಅಹಿಂದ ನೆನಪಾಗುವುದೇ ಸಿಎಂ ಕುರ್ಚಿಗೆ ಕಂಟಕ ಬಂದಾಗಲೆಲ್ಲ: ಬಿವೈ ವಿಜಯೇಂದ್ರ

ಕಾಲ್ತುಳಿತವಾಗುವಾಗ ಮಸಾಲೆ ದೋಸೆ ತಿಂತಿದ್ದ ಸಿಎಂ: ಡಾ ಸಿಎನ್ ಅಶ್ವತ್ಥನಾರಾಯಣ್

ಬಹುಕೋಟಿ ಮದ್ಯ ಹಗರಣ: ಮಾಜಿ ಸಿಎಂ ಭೂಪೇಶ್ ಬಾಘೇಲ್ ಪುತ್ರ ಅರೆಸ್ಟ್‌

ಮುಂದಿನ ಸುದ್ದಿ
Show comments