Daily Horoscope

Select Your Language

Notifications

webdunia
webdunia
webdunia
webdunia

ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡುತ್ತಾ ಲೈವ್ ಸೂಸೈಡ್ ಮಾಡಿಕೊಂಡ ವ್ಯಕ್ತಿ

ದಾವಣಗೆರೆ
ದಾವಣಗೆರೆ : ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡುತ್ತಾ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ತಾಲೂಕಿನ ಮಾಗನಹಳ್ಳಿ ಯಲ್ಲಿ ನಡೆದಿದೆ.


ನಾಗರಾಜ್ (34) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇತ್ತೀಚೆಗೆ ಪತ್ನಿ ಈತನೊಂದಿಗೆ ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ದೂರವಾಗಿದ್ದಳು. ಇದರಿಂದ ಮನನೊಂದ ನಾಗರಾಜ್ ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡುತ್ತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ನಾಗರಾಜ್ ಹುಚ್ಚಾಟಕ್ಕೆ ಆತನ ಮೂರು ಮಕ್ಕಳು ಅನಾಥರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿ ನಿವಾರಿಸಲು ಪುತ್ರನನ್ನು ಕಣಕ್ಕಿಳಿಸಿದ ಬಿಎಸ್ ವೈ