ಎ. ಮಂಜು ಬಿಜೆಪಿ ಸೇರ್ಪಡೆ ನಿಶ್ಚಿತ

Webdunia
ಭಾನುವಾರ, 17 ಮಾರ್ಚ್ 2019 (17:41 IST)
ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಸುಮಲತಾ ಅವ್ರ ನಿರ್ಧಾರದ ನಂತರ ತೀರ್ಮಾನ ಮಾಡ್ತೀವಿ. ಹಾಸನದಲ್ಲಿ ಎ. ಮಂಜು ಆದಷ್ಟು ಬೇಗ ಬಿಜೆಪಿಯನ್ನ ಸೇರುವರಿದ್ದಾರೆ. ಹೀಗಂತ ಬಿಜೆಪಿ ಕಾರ್ಯದರ್ಶಿ ಹೇಳಿದ್ದಾರೆ.

ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿಕೆ ನೀಡಿದ್ದು,
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ.

ಇಂದು ರಾತ್ರಿ ಅಥವಾ ನಾಳೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ಇದೆ. ರಾಜ್ಯ ಕೋರ್ ಕಮಿಟಿಯಲ್ಲಿನ ತೀರ್ಮಾನಗಳನ್ನ ಕೇಂದ್ರ ಸಮಿತಿ ಮುಂದೆ ಇಡಲಾಗ್ತಿದೆ. ಎಲ್ಲ 28 ಕ್ಷೇತ್ರಗಳಿಗೆ ಶಾರ್ಟ್ ಲಿಸ್ಟ್  ಮಾಡಿದ್ದೇವೆ ಅಂದ್ರು.

ಹಾಸನ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎ. ಮಂಜು ಈಗಾಗಲೇ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದಾರೆ ಅಂತ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ಯಾಲೆಸ್ತೀನಿಯರ ಮೇಲಿರುವ ಅನುಕಂಪ ಬಾಂಗ್ಲಾದೇಶ ಹಿಂದೂಗಳ ಮೇಲೆ ಯಾಕಿಲ್ಲ: ನೆಟ್ಟಿಗರ ಆಕ್ರೋಶ

ಹಿಂದೂ ಮಹಿಳೆಯ ರೇಪ್ ಮಾಡಿ ಮರಕ್ಕೆ ಕಟ್ಟಿ ಕೂದಲು ಕತ್ತರಿಸಿದ ಬಾಂಗ್ಲಾದೇಶ ರಕ್ಕಸರು

ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಇನ್ನಿಲ್ಲ

ವಿ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು: ಇದೇನು ಗೂಂಡಾ ಸಂಸ್ಕೃತಿ ಬಿಜೆಪಿ ಆಕ್ರೋಶ

ಮುಖ್ಯಮಂತ್ರಿಯಾಗಿ ಇಂದು ವಿಶಿಷ್ಠ ದಾಖಲೆ ಮಾಡಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments