Daily Horoscope
✕

ಎ.ಮಂಜು ಮುಸ್ಲಿಂ ವಿರೋಧಿ ಎಂದ ಪ್ರಜ್ವಲ್ ರೇವಣ್ಣ

Webdunia
ಸೋಮವಾರ, 1 ಏಪ್ರಿಲ್ 2019 (19:40 IST)
ಬಿಜೆಪಿ ಅಭ್ಯರ್ಥಿ ಎ.ಮಂಜು ವಿರುದ್ಧ ವಾಗ್ದಾಳಿ ನಡೆಸಿದ ಪ್ರಜ್ವಲ್ ರೇವಣ್ಣ ಎ.ಮಂಜು ಯಾವ ಮುಖ,  ಸಿದ್ಧಾಂತ,  ಯಾವ ಬದ್ಧತೆ ಇಟ್ಟುಕೊಂಡು ಮುಸ್ಲಿಮರ ಬಳಿ ಮತಯಾಚನೆ ಮಾಡ್ತಾಇದ್ದಾರೆ ಎಂದು ಕಿಡಿಕಾರಿದ್ದಾರೆ.

ಒಂದೆಡೆ ಅವರ ಪಕ್ಷ ದೇಶದಲ್ಲಿ ಹೊಡೆದಾಡಿಸುತ್ತಿದೆ. ಮುಸ್ಲಿಂ ವಿರೋಧಿ ಎಂದು ಅವರೇ ತೋರಿಸಿಕೊಂಡಿದ್ದಾರೆ. ಇವರಿಗೆ ವ್ಯಕ್ತಿತ್ವವು ಇಲ್ಲ, ಸಿದ್ದಾಂತವೂ ಇಲ್ಲ ಅಂತ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಟೀಕೆ ಮಾಡಿದ್ದಾರೆ.

ಎ.ಮಂಜು ಅವರನ್ನು 10 ವರ್ಷ ಶಾಸಕರನ್ನಾಗಿ, ಒಂದು ಬಾರಿ ಮಂತ್ರಿಯನ್ನಾಗಿ ಮಾಡಿದ್ದೀರಿ. ಆದ್ರೆ ಅವರು ಬಿಜೆಪಿ ಸೇರುವ ಮುನ್ನ ಮುಸ್ಲಿಂ ಬಾಂಧವರನ್ನು ಭೇಟಿ ಮಾಡಿದ್ದಾರಾ? ಮುಸ್ಲಿಂ ಸಮುದಾಯದಿಂದ ಅನುಮತಿ ಪಡೆದಿದ್ದಾರೆಯೇ..? ನಿಮ್ಮನ್ನು ಉಪಯೋಗಿಸಿಕೊಂಡು ಅಧಿಕಾರ ಅನುಭವಿಸಿ ಇವತ್ತು  ನೀವು ಬೇಡ ಎಂದಿದ್ದಾರೆ ಅಂತ ಜರಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments