Webdunia - Bharat's app for daily news and videos

Install App

ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಜಾಥ ಹಿನ್ನಲೆ; ಸಿಎಂ ನಿವಾಸದ ಸುತ್ತ ಬಿಗಿ ಪೊಲೀಸ್ ಭದ್ರತೆ

Webdunia
ಶನಿವಾರ, 15 ಫೆಬ್ರವರಿ 2020 (10:41 IST)
ಬೆಂಗಳೂರು : ಇಂದು ಸಿಎಂ ಬಿಎಸ್ ವೈ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸಿಎಂ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಇಂದು ಸರ್ಕಾರದ ಕಾರ್ಯವೈಕರ್ಯದ ಬಗ್ಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಇಂದು ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಪ್ರತಿಭಟನೆಯ ವೇಳೆ ಸಿಎಂ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇರುವ  ಕಾರಣ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಸಿಎಂ ಬಿಎಸ್ ವೈ ಅವರ ಧವಳಗಿರಿ ನಿವಾಸ ಹಾಗೂ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments