Webdunia - Bharat's app for daily news and videos

Install App

ಮುದ್ದು ಶ್ವಾನದ ಅರ್ಥಪೂರ್ಣ ದೃಶ್ಯ

Webdunia
ಬುಧವಾರ, 13 ಜುಲೈ 2022 (22:08 IST)
ಶ್ವಾನವೊಂದರ ಸಮಯೋಚಿತ ನಡೆ, ಬುದ್ಧಿವಂತಿಕೆಗೆ ಸಾಕ್ಷಿಯಾದ ದೃಶ್ಯವಿದು. ಶ್ವಾನವೊಂದು ಬಾಯಲ್ಲಿ ದೊಡ್ಡ ರಿಂಗ್ ಕಚ್ಚಿಕೊಂಡು ಬರುತ್ತಿರುವ ದೃಶ್ಯದ ಮೂಲಕ  ಈ ಕ್ಲಿಪ್ ಶುರುವಾಗುತ್ತದೆ. ಹೀಗೆ ರಿಂಗ್ ಕಚ್ಚಿಕೊಂಡು ಹೋಗುತ್ತಿರುವ ಈ ಮುದ್ದು ಶ್ವಾನಕ್ಕೆ ಮೆಟ್ಟಿಲುಗಳನ್ನು ಹತ್ತಲು ಆಗುವುದಿಲ್ಲ. ಇದಕ್ಕಾಗಿ ಇದು ಸಾಕಷ್ಟು ಪ್ರಯತ್ನಪಡುತ್ತದೆ. ಆದರೆ, ಸಾಧ್ಯವೇ ಆಗುವುದಿಲ್ಲ. ಹಾಗಂತ, ಈ ಮುದ್ದು ಶ್ವಾನ ತನ್ನ ಪ್ರಯತ್ನವನ್ನು ಬಿಡುವುದಿಲ್ಲ. ಜತೆಗೆ, ತನಗೆ ಎದುರಾದ ಸವಾಲನ್ನು ಅದ್ಭುತವಾಗಿ ಪರಿಹರಿಸಿಕೊಳ್ಳುತ್ತದೆ. ಈ ದೃಶ್ಯವನ್ನು ನೋಡುವಾಗಲೇ ಖುಷಿಯಾಗುತ್ತದೆ. `ಸಾಗುವ ದಾರಿಯಲ್ಲಿ ತೊಂದರೆಗಳು ಎದುರಾಗುತ್ತವೆ. ಆದರೆ, ಇಂತಹ `ಸಮಸ್ಯೆ ಪರಿಹರಿಸುವ ಮನೋಭಾವ' ಇದ್ದರೆ ಎಷ್ಟು ಚೆನ್ನ.' ಎಂಬ ಕ್ಯಾಪ್ಶನ್‌ನೊಂದಿಗೆ ಈ ವಿಡಿಯೋವನ್ನು ದೀಪಾನ್ಶು ಅವರು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments