Daily Horoscope

Select Your Language

Notifications

webdunia
webdunia
webdunia
webdunia

ಜಲ ಸಂಪನ್ಮೂಲ ಇಲಾಖೆಗೆ ಸಂಭಂದಿಸಿದ ಸಭೆ

ಜಲ ಸಂಪನ್ಮೂಲ
ಜಲ ಸಂಪನ್ಮೂಲ ಇಲಾಖೆಗೆ ಸಂಭಂದಿಸಿದ ಸಭೆಯನ್ನ ವಿಧಾನಸೌದದಲ್ಲಿ ನಡೆಸಲಾಗಿದೆ.ತಿಪ್ಪಗೊಂಡನಹಳ್ಳಿ ಜಲಾಶಯ ವ್ಯಾಪ್ತಿಯಲ್ಲಿ ವಿವಿಧ ವಲಯಗಳ ಬಫರ್ ಅಂತರ ಕಡಿಮೆ ಮಾಡುವುದು ಕುರಿತು ಸಭೆ ನಡೆಸಿದ್ದು,ಜಲ ಸಂಪನ್ಮೂಲ ಇಲಾಖೆಯ ಸಚಿವ ಡಿಕೆಶಿವಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ  ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಂಸದರಾದ ಸದಾನಂದಗೌಡ,ಡಿ ಕೆ ಸುರೇಶ್, ಶಾಸಕರಾದ ಎಸ್ ಟಿ ಸೋಮಶೇಖರ್, ಶ್ರೀನಿವಾಸ್,ಎಂಎಲ್ಸಿ ಎಸ್ ರವಿ, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್,ಬಿಡಿಎ ಕಮಿಷನರ್ ಜಯರಾಮ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
 

Share this Story:

Follow Webdunia kannada

ಮುಂದಿನ ಸುದ್ದಿ

ಪ್ಯಾಲೆಸ್ತೀನಿಗಳಿಗೆ ಕಾಂಗ್ರೆಸ್ ಬೆಂಬಲ: ಉಗ್ರರಿಗೆ ಬೆಂಬಲ ಎಂದು ಬಿಜೆಪಿ ಟೀಕೆ