ಸಂಸದೆ ಸುಮಲತಾ ಬೆಂಬಲಿಗರ ಸಭೆ

Webdunia
ಮಂಗಳವಾರ, 31 ಜನವರಿ 2023 (21:11 IST)
ಸಂಸದೆ ಸುಮಲತಾ ಅಂಬರೀಶ್​​ 2023 ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸ್ತಾರಾ? ಅವರು ಕಾಂಗ್ರೆಸ್ ಸೇರ್ತಾರಾ? BJP ಸೇರ್ತಾರಾ? ಎಂಬ ಪ್ರಶ್ನೆ ಎದ್ದಿದೆ. ​ಮಂಡ್ಯದಲ್ಲಿ ಸಂಸದೆ ಸುಮಲತಾ ಬೆಂಬಲಿಗರು ಮತ್ತು ಅಭಿಮಾನಿಗಳು ಸಭೆ ನಡೆಸಿದ್ದಾರೆ. ಮಂಡ್ಯ, ಮದ್ದೂರು, ನಾಗಮಂಗಲ, ಮಳವಳ್ಳಿ, ಪಾಂಡವಪುರದಿಂದ ಬಂದ ಸುಮಲತಾ ಅಂಬರೀಷ್‌ ಅಭಿಮಾನಿಗಳು ಒಗ್ಗೂಡಿ ಸಭೆ ನಡೆಸಿದರು. ಹನಕೆರೆ ಶಶಿಕುಮಾರ್ ನೇತೃತ್ವದಲ್ಲಿ ಮೀಟಿಂಗ್​​​​​ ನಡೆಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments