Publish Date: Sat, 19 Nov 2022 (10:44 IST)
Updated Date: Sat, 19 Nov 2022 (08:46 IST)
ತನಿಖೆಯ ಭಾಗವಾಗಿ ಪೊಲೀಸರು ಶ್ರದ್ಧಾಳ ಸ್ನೇಹಿತರು ಮತ್ತು ಆಕೆ ಕೆಲಸ ಮಾಡುತ್ತಿದ್ದ ಕಂಪನಿಯ ಮ್ಯಾನೇಜರ್ ಅನ್ನು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ 2020ರಲ್ಲಿ ಶ್ರದ್ಧಾ ಮಾಡಿದ ಮೆಸೇಜ್ ಗಳನ್ನು ಅವರು ಹಂಚಿಕೊಂಡಿದ್ದಾರೆ.
ಶ್ರದ್ಧಾ ತನ್ನ ಮ್ಯಾನೇಜರ್ ಕರಣ್ ಭಕ್ಕಿಗೆ 2020ರ ನವೆಂಬರ್ 26 ರಿಂದ 2020ರ ಡಿಸೆಂಬರ್ 3ರ ನಡುವೆ ಮಾಡಿದ ಮೆಸೇಜ್ನಲ್ಲಿ ಅಫ್ತಾಬ್ ತನ್ನನ್ನು ಕೊಂದುಬಿಡುವ ಬಗ್ಗೆ ಮಸೇಜ್ ಮಾಡಿದ್ದಾಳೆ.