ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ!

Webdunia
ಬುಧವಾರ, 14 ಸೆಪ್ಟಂಬರ್ 2022 (08:38 IST)
ಕೊಪ್ಪಳ : ಅಪ್ರಾಪ್ತ ಬಾಲಕಿಯನ್ನು ವಿವಾಹಿತನೋರ್ವ ಕಿಡ್ನ್ಯಾಪ್ ಮಾಡಿ, ಅತ್ಯಾಚಾರವನ್ನು ಮಾಡಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಕೊಪ್ಪಳದ ಗಂಗಾವತಿಯ ಎಚ್ಆರ್ಎಸ್ ಕಾಲೋನಿಯ ನಿವಾಸಿ ಹುಲ್ಲೇಶ್ ಕಜ್ಜಿ ಎಂದು ಗುರುತಿಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯು ನಗರದ ಖಾಸಗಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

ಹುಲ್ಲೇಶ್ ಕಜ್ಜಿ ಪ್ರತಿನಿತ್ಯ ಬಾಲಕಿಯನ್ನು ಚುಡಾಯಿಸುವುದು, ರಸ್ತೆಗೆ ಅಡ್ಡ ನಿಂತು ಮಾತನಾಡಿಸುವುದು ಮಾಡುತ್ತಿದ್ದನು. ಸೆ.7ರಂದು ಬಾಲಕಿಯು ಶಾಲೆಗೆ ಹೋಗುತ್ತಿದ್ದ ವೇಳೆಯಲ್ಲಿ ಮಾವನ ಸಹಾಯದಿಂದ ಹುಲ್ಲೇಶ್ ಬೈಕ್ನಲ್ಲಿ ಕಿಡ್ನ್ಯಾಪ್ ಮಾಡಿದ್ದಾನೆ.

ಗಂಗಾವತಿ ಹೊರವಲಯದ ಸಿದ್ದಿಕೇರಿ ಸಮೀಪದ ವಾಣಿಭದ್ರೇಶ್ವರ ದೇವಸ್ಥಾನದ ಬಳಿಯ ಗುಡ್ಡದಲ್ಲಿ ಕರೆದುಕೊಂಡು ಹೋಗಿ, ಅಲ್ಲಿ ಹುಲ್ಲೇಶ್ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಎರಡು ದಿನಗಳ ಕಾಲ ಅಲ್ಲಿಯೇ ಇದ್ದಿದ್ದು ಸೆ. 9ರಂದು ಬಾಲಕಿಯನ್ನು ಗಂಗಾವತಿ ನಗರದ ಬಸ್ ನಿಲ್ದಾಣ ಬಳಿ ಬಿಟ್ಟು ಹೋಗಲಾಗಿದೆ.  ನಂತರ ಘಟನೆಗೆ ಸಂಬಂಧಿಸಿದಂತೆ ಬಾಲಕಿಯು ಮನೆಗೆ ಹೋಗಿ ಮಾಹಿತಿ ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments