Webdunia - Bharat's app for daily news and videos

Install App

ಸರಣಿ ಬಾಣಂತಿಯರ ಸಾವು ಪ್ರಕರಣ ಬೆನ್ನಲ್ಲೇ ರಿಮ್ಸ್ ಆಸ್ಪತ್ರೆಯಲ್ಲಿ ತಾಯಿ, ಮಗು ಸಾವು

Sampriya
ಬುಧವಾರ, 1 ಜನವರಿ 2025 (18:15 IST)
Photo Courtesy X
ರಾಯಚೂರು: ಸರಣಿ ಬಾಣಂತಿಯರ ಸಾವು ಪ್ರಕರಣ ಬೆನ್ನಲ್ಲೇ ರಾಯಚೂರಿನಲ್ಲಿ ಬಾಣಂತಿ ಹಾಗೂ ನವಜಾತ ಶಿಶು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಗು ಸಾವನ್ನಪ್ಪಿದ ಎರಡು ಗಂಟೆಗಳ ಬಳಿಕ ತಾಯಿ ಸಾವನ್ನಪ್ಪಿದ್ದಾಳೆ. ಬಾಣಂತಿ ಹಾಗೂ ಮಗುವಿನ ಸಾವಿನಿಂದ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದು ಕಳೆದ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 11ನೇ ಬಾಣಂತಿ ಸಾವು ಇದಾಗಿದೆ. ಬಾಣಂತಿ ಸಾವಿಗೆ ಅಧಿಕ ರಕ್ತದೊತ್ತಡ ಹಾಗೂ ಆರೋಗ್ಯದಲ್ಲಾದ ಏರುಪೇರು ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.

ಡಿ.27 ರಂದು ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಇಂದು (ಜ.01) ಫಲಕಾರಿಯಾಗದೇ ತಾಯಿ ಹಾಗೂ ಮಗು ಇಬ್ಬರು ಸಾವನ್ನಪ್ಪಿದ್ದಾರೆ. ಸಿಸೇರಿಯನ್ ಹೆರಿಗೆ ಬಳಿಕ ರಕ್ತಸ್ರಾವ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾಳೆ. ಜೊತೆಗೆ ಹುಟ್ಟಿದಾಗಿನಿಂದಲೂ ಇನ್ಫೆಕ್ಷನ್‌ಗೆ ಒಳಗಾಗಿದ್ದ ಶಿಶು ಕೂಡ ಕೊನೆಯುಸಿರೆಳೆದಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments