Daily Horoscope
✕

ಮಕ್ಕಳ ಕಣ್ಣ ಮುಂದೆಯೇ ನೀರಲ್ಲಿ ಮುಳುಗಿ ಪ್ರಾಣಬಿಟ್ಟ ತಾಯಿ

Webdunia
ಸೋಮವಾರ, 14 ಅಕ್ಟೋಬರ್ 2019 (12:17 IST)
ತನ್ನ ಮಕ್ಕಳ ಕಣ್ಣ ಮುಂದೆಯೇ ತಾಯಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಾಲೆಗೆ ರಜೆ ಇರೋ ಕಾರಣ ಈಜು ಕಲಿಸುವೆ ಅಂತ ತಾಯಿ ಶಿಲ್ಪಾ ತನ್ನ ಮಕ್ಕಳಾದ ಸುಜಲ ಹಾಗೂ ಸುದರ್ಶನನ್ನು ಕರೆದುಕೊಂಡು ಹೋಗಿದ್ದಾಳೆ.

ಆದರೆ ಬಾವಿಯಲ್ಲಿ ಈಜು ಕಲಿಸುತ್ತಿರುವಾಗಲೇ ಪ್ರಜ್ಞೆ ತಪ್ಪಿದ್ದಾಳೆ.  ಬಾವಿಯ ನೀರಿನಲ್ಲಿ ತಾಯಿ ಶಿಲ್ಪಾ ಮುಳುಗುತ್ತಿರೋದನ್ನು ನೋಡಿದ ಮಕ್ಕಳು ಅಕ್ಕಪಕ್ಕ ಇದ್ದವರನ್ನು ಕೂಗಿ ಕರೆದಿದ್ದಾರೆ.

ಆದರೆ ಸಹಾಯಕ್ಕಾಗಿ ಗ್ರಾಮಸ್ಥರು ಬರುವ ಮೊದಲೇ ಶಿಲ್ಪಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಚಿಕ್ಕೋಡಿಯ ನೇಜ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments