ನ್ಯೂ ಗಾಂಧಿನಗರ ಬಳಿಯ ರೈಲ್ವೇ ಟ್ರ್ಯಾಕ್‍ ಮೇಲೆ ತಾಯಿ ಮಗನ ಶವ ಪತ್ತೆ

Webdunia
ಬುಧವಾರ, 22 ಮೇ 2019 (10:00 IST)
ಬೆಳಗಾವಿ : ನ್ಯೂ ಗಾಂಧಿನಗರ ಬಳಿಯ ರೈಲ್ವೇ ಟ್ರ್ಯಾಕ್‍ ನ ಬಳಿ ತಾಯಿ ಹಾಗೂ ಮಗನ  ಶವ ಪತ್ತೆಯಾಗಿದ್ದು, ಕೊಲೆ ಮಾಡಿ ದೇಹವನ್ನು ರೈಲ್ವೇ ಹಳಿಗಳ ಮೇಲೆ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ.




ರೇಣುಕಾ(35) ಹಾಗೂ ಲಕ್ಷಣ(8) ಮೃತರು ಎಂಬುದಾಗಿ ತಿಳಿದುಬಂದಿದ್ದು, ಮೃತಳ ಪತಿಯೇ ಇಬ್ಬರನ್ನು ಕೊಂದು ಹಳಿಯ ಮೇಲೆ ಶವ ಬಿಸಾಡಿದ್ದಾನೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.  ಮೂಲತಃ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೀರನೋಳಿ ಗ್ರಾಮದ ನಿವಾಸಿಯಾಗಿರುವ ರೇಣುಕಾ ತರಕಾರಿ ಮಾರಿಕೊಂಡು ಮಹಿಳೆ ಜೀವನ ನಡೆಸುತ್ತಿದ್ದರು.


ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವ ಬಿದ್ದಿರುವ ಹಳಿ ಪಕ್ಕದಲ್ಲಿ ರಕ್ತದ ಗುರುತು ಪತ್ತೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments