Webdunia - Bharat's app for daily news and videos

Install App

ಸ್ವಂತ ಮಗನನ್ನೇ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ತಾಯಿ!

Webdunia
ಮಂಗಳವಾರ, 18 ಜುಲೈ 2023 (08:29 IST)
ಬೆಂಗಳೂರು : ತಾಯಿಯೊಬ್ಬಳು ತನ್ನ ಮಗನ ಮೇಲೆಯೇ ಪೆಟ್ರೋಲ್ ಎರಚಿ ಸುಟ್ಟು ಹಾಕಿದ ಪ್ರಸಂಗವೊಂದು ರಾಜ್ಯರಾಜಧಾನಿಯಲ್ಲಿ ನಡೆದಿದೆ.

ಚಾಂದ್ ಪಾಷಾ (40) ಕೊಲೆಯಾದ ವ್ಯಕ್ತಿ. ಈತ ಪ್ರತಿನಿತ್ಯ ಕುಡಿದು ಬಂದು ಮನೆಯವರ ಮೇಲೆ ಹಲ್ಲೆ ಮಾಡುತ್ತಿದ್ದನು. ಈತನ ರ್ವನೆಯಿಂದ ಬೇಸತ್ತ ಪತ್ನಿ ಬಿಟ್ಟು ಹೋಗಿದ್ದಳು. ಹೀಗಾಗಿ ಪಾಷಾ ತನ್ನ ತಾಯಿ ಜೊತೆ ವಾಸವಾಗಿದ್ದನು.

ಸೋಮವಾರವೂ ಕುಡಿದುಕೊಂಡು ಬಂದು ತಾಯಿ ಜೊತೆ ಗಲಾಟೆ ಮಾಡಿದ್ದನು. ಬಳಿಕ ಸಂಜೆ 4:45ರ ಸುಮಾರಿಗೆ ಮತ್ತೆ ಕಂಠಪೂರ್ತಿ ಕುಡಿದು ಬಂದು ಮನೆಯ ಹೊರಗಡೆ ಕುಳಿತಿದ್ದನು. ಈ ವೇಳೆ ತಾಯಿ ಆತನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಕೊಟ್ಟಿದ್ದಾರೆ.

ಘಟನೆ ಸಂಬಂಧ ಆರೋಪಿ ತಾಯಿ ಸೂಫಿಯಾಳನ್ನ ಪೊಲೀಸರು ಬಂಧಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments