ಚಿಕ್ಕ ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ!

Webdunia
ಗುರುವಾರ, 2 ಜೂನ್ 2022 (14:23 IST)
ಮಂಡ್ಯ : ತನ್ನ ಪುಟ್ಟ ಕಂದಮ್ಮನ ಎದುರೇ ತಾಯಿ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ಜರುಗಿದೆ.

ಕೆಂಪೇಗೌಡ ಬಡಾವಣೆಯಲ್ಲಿ ವಾಸವಿದ್ದ ರವಿಶಂಕರ್ ಪತ್ನಿ ಕವಿತಾ ತನ್ನ ಒಂದು ವರ್ಷದ ಮಗುವಿನ ಮುಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಯಿಯನ್ನು ನೋಡಿದ ಒಂದು ವರ್ಷದ ಎಳೆಯ ಕಂದಮ್ಮ ಅಮ್ಮ, ಅಮ್ಮ ಎಂದು ಸುಮಾರು ಎರಡೂವರೆ ಗಂಟೆಗಳ ಕಾಲ ಮಮ್ಮಲ ಮರುಗಿದೆ. 

ಮಗುವಿನ ಆಕ್ರಂದನ ಕೇಳಿ ಅಕ್ಕ-ಪಕ್ಕದ ಮನೆಯವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕಡೆ ಕವಿತಾ ನೇಣು ಬಿಗಿದುಕೊಂಡಿದ್ದು, ಮತ್ತೊಂದು ಕಡೆ ಪುಟ್ಟ ಕಂದಮ್ಮ ಗೋಳಾಡುವ ದೃಶ್ಯ ಕಂಡುಬಂದಿದೆ. ನಂತರ ಕವಿತಾ ಪತಿ ರವಿಶಂಕರ್ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments