ಮಗಳಿಗೆ ಮಧ್ಯರಾತ್ರಿ ಬೆಂಕಿ ಇಟ್ಟ ತಾಯಿ – ಹುಡುಗಿ ಮಾಡಿದ ಆ ತಪ್ಪೇನು?

Webdunia
ಶುಕ್ರವಾರ, 22 ನವೆಂಬರ್ 2019 (18:21 IST)
ತಂದೆ-ತಾಯಿ ಮಾತು ಕೇಳದ ಮಗಳು ಮಾಡಬಾರದ ಕೆಲಸ ಮಾಡಿದ್ದಕ್ಕೆ ತಾಯಿಯೇ ಮಗಳಿಗೆ ಬೆಂಕಿ ಇಟ್ಟಿದ್ದಾಳೆ.

ಅನ್ಯಕೋಮಿನ ಹುಡುಗನನ್ನು ಪ್ರೀತಿಸುತ್ತಿದ್ದ ಮಹೇಶ್ವರಿ ಎಂಬಾಕೆಯನ್ನು ಆಕೆಯ ತಾಯಿಯೇ ಮಧ್ಯರಾತ್ರಿ ಬೆಂಕಿ ಹಚ್ಚಿ ಕೊಲೆ ಮಾಡಿ ಕೊನೆಗೂ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ತಮಿಳುನಾಡಿನ ವಜ್ಜಲಂಗಲಂ ಹಳ್ಳಿಯಲ್ಲಿ ಘಟನೆ ನಡೆದಿದ್ದು, ತಾಯಿ ಸ್ಥಿತಿ ಚಿಂತಾಜನಕವಾಗಿದೆ.

ಅನ್ಯ ಕೋಮಿನ ಹುಡುಗನನ್ನು ಮಹೇಶ್ವರಿ ಪ್ರೀತಿ ಮಾಡಿ ಮದುವೆ ಮಾಡಿಕೊಳ್ಳೋಕೆ ಮುಂದಾಗಿದ್ದಳು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ತಾಯಿ ಮಗಳಿಗೆ ಬೆಂಕಿ ಇಟ್ಟಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments