Webdunia - Bharat's app for daily news and videos

Install App

ಜು.1ರಿಂದ ದೇಶಾದ್ಯಂತ ಪ್ಲಾಸ್ಟಿಕ್ ನಿಷೇಧ

Webdunia
ಬುಧವಾರ, 29 ಜೂನ್ 2022 (19:32 IST)
ಇನ್ನುಮುಂದೆ ತರಕಾರಿ ಅಥವಾ ದಿನಸಿ ತರಲು ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಹಿಡಿದು ಹೊರಗೆ ಹೋಗಿದೆ. ತೀವ್ರತರ ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಏಕಬಳಕೆಯ ಪ್ಲಾಸ್ಟಿಕ್ ದೇಶಾದ್ಯಂತ ಜು.1ರಿಂದ ನಿಷೇಧಿತ ವಸ್ತು. ಈ ಪ್ಲಾಸ್ಟಿಕ್ನ ಉತ್ಪಾದನೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆ ಎಲ್ಲವನ್ನೂ ನಿಷೇಧಿಸಲಾಗಿದೆ. ಈ ಬಾರಿ ಕಟ್ಟುನಿಟ್ಟಾಗಿ ನಿಷೇಧ ಜಾರಿಗೊಳಿಸಲು ಆಯಪ್, ಕಂಟ್ರೋಲ್ ರೂಮ್‌ಗಳು ಮತ್ತು ವಿಶೇಷ ತಂಡಗಳೊಂದಿಗೆ ಕೇಂದ್ರ ಸರ್ಕಾರ ಸರ್ವರೀತಿಯಲ್ಲೂ ಸಜ್ಜಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments