ಹಿಂದೂ ಜನಜಾಗೃತಿ ಸಮಿತಿಯಿಂದ ಹೊಸ ಅಭಿಯಾನ

Webdunia
ಸೋಮವಾರ, 3 ಅಕ್ಟೋಬರ್ 2022 (21:05 IST)
ಹಿಂದೂ ಜನಜಾಗೃತಿ ಸಮಿತಿಯು 20ನೇ ವರ್ಷಾಚರಣೆ ಪ್ರಯುಕ್ತ ಹೊಸ ಅಭಿಯಾನವನ್ನ ಕೈಗೆತ್ತಿಕೊಂಡಿದೆ.  ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಹಿಂದೂ ಜನಜಾಗೃತಿ ಸಮಿತಿ ಅ. 3ರಿಂದ ಅ.5ರವರೆಗೆ ಹರ್ ಘರ್ ಭಗವಾದ್ವಜ ಅಭಿಯಾನ ಮಾಡಲು ಕರೆ ನೀಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಯುವಕರು ಜಾಗೃತಿಗೊಳ್ಳುವಂತೆ ಹಿಂದೂ ಜನಜಾಗೃತಿ ಸಮಿತಿಯವರು  ಪೋಸ್ಟ್ ಒಂದನ್ನು ಹಾಕಿದ್ದಾರೆ. ಹಿಂದೂ ಬಾಂಧವರು ಸಾಮಾಜಿಕ ಜಾಲತಾಣಗಳಲ್ಲಿ ಹರ್ ಘರ್ ಭಗವಾ ದ್ವಜ ಹಾರಿಸಿ ಸೆಲ್ಫಿ ತೆಗೆದು ಹಿಂದೂ ಜನಜಾಗೃತಿ ವೆಬ್​ಸೈಟ್​ನಲ್ಲಿ ಪೋಸ್ಟ್ ಮಾಡುವಂತೆ ಸೂಚನೆಯನ್ನ ನೀಡಲಾಗಿದೆ. ದೇಶಾದ್ಯಂತ ಹರ್ ಘರ್ ಭಗವಾದ್ವಜ ಅಭಿಯಾನದಲ್ಲಿ ಭಾಗವಹಿಸುವಂತೆ ಹಿಂದು ಕಾರ್ಯಕರ್ತರಿಗೆ ಹಿಂದೂ ಜನಜಾಗೃತಿ ಸಮಿತಿ ಮುಖಂಡ ಮೋಹನ್ ಗೌಡ ಮನವಿಯನ್ನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments