ಮಹಾಕನ್ನಡಿಗರಿಂದ ಹೊಸ ಅಭಿಯಾನ

Webdunia
ಶನಿವಾರ, 26 ನವೆಂಬರ್ 2022 (16:35 IST)
ಬೆಳಗಾವಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಹೇಳಿಕೆ ವಿಚಾರವಾಗಿ ಪುಂಡಾಟ ಮೆರೆಯುತ್ತಿರುವ ಮಹಾರಾಷ್ಟ್ರಕ್ಕೆ ಮಹಾರಾಷ್ಟ್ರ ಕನ್ನಡಿಗರಿಂದಲೇ ಪ್ರತ್ಯುತ್ತರ ಸಿಕ್ಕಿದೆ. ಇಮೇಲ್ ಮೂಲಕ ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮಗಳನ್ನ ಕರ್ನಾಟಕಕ್ಕೆ ಸೇರಿಸಬೇಕು ಎಂದು ಜತ್ತ ತಾಲೂಕಿನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಸಿಎಂ ನೀಡಿರುವ ಹೇಳಿಕೆ ಸ್ವಾಗತಾರ್ಹವಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿರವರ  ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಹಾರಾಷ್ಟ್ರದ ಕನ್ನಡಿಗರು ಬೆಂಬಲ ಸೂಚಿಸಿ ಹೊಸ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿಗಳ ಸರ್ಕಾರಿ ಅಧಿಕೃತ ಇಮೇಲ್‌ಗೆ ಸಂದೇಶವನ್ನು ಕೂಡ ರವಾನೆ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments