ಅಪರೇಷನ್ ಕಮಲದಿಂದ ಶಾಸಕರನ್ನು ರಕ್ಷಿಸಲು ಜೆಡಿಎಸ್ ನಿಂದ ಹೊಸ ಪ್ಲಾನ್

Webdunia
ಬುಧವಾರ, 16 ಜನವರಿ 2019 (10:52 IST)
ಬೆಂಗಳೂರು : ಅಪರೇಷನ್ ಕಮಲಕ್ಕೆ ಸಿಲುಕಿ ಶಾಸಕರು ಪಕ್ಷ ತೊರೆಯಬಾರದು ಎಂದು  ಅಪರೇಷನ್ ಕಮಲಕ್ಕೆ ಕಡಿವಾಣ ಹಾಕಲು ಜೆಡಿಎಸ್  ಹೊಸ ಪ್ಲಾನ್ ಮಾಡಿದೆ.


ಆ ಮೂಲಕ ಅಪರೇಷನ್ ಕಮಲಕ್ಕೆ ಸಿಲುಕಿ ಪಕ್ಷ ಬಿಟ್ಟವರ ಅಭಿಪ್ರಾಯವನ್ನು ಹೇಳಿಸುವುದರ ನೀಡುವುದರ ಮೂಲಕ ಶಾಸಕರನ್ನು ರಕ್ಷಿಸಿಕೊಳ್ಳಲು ಜೆಡಿಎಸ್  ಹೊಸ ತಂತ್ರ ರೂಪಿಸಿದೆ. ಯಾರು ಕ್ಷಣಿಕ ಸುಖಕ್ಕೆ ಆಪರೇಷನ್ ಕಮಲಕ್ಕೆ ಸಿಲುಕಬೇಡಿ ಎಂದು ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಮೂಲಕ ಮನವಿ ಮಾಡಿಸಿದ್ದಾರೆ.


ಮಾಜಿ ಸಚಿವ ಆನಂದ್ ಆಸ್ನೋಟಿಕರ್ 2008ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ನಂತರ  ಪಕ್ಷ ಸೇರಿದ ಬಳಿಕ ಅಲ್ಲಿನ ಅನುಭವ ಹೇಳಿ ಇದೀಗ  ಶಾಸಕರನ್ನು ಅಪರೇಷನ್ ಕಮಲಕ್ಕೆ ಸಿಲುಕದಂತೆ ತಡೆಹಿಡಿಯಲು ಪ್ರಯತ್ನಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದೂ ಇರಲಿದೆಯಾ ಸೈಕ್ಲೋನ್ ಮೊಂಥಾ ಇಫೆಕ್ಟ್, ಇಲ್ಲಿದೆ ಹವಾಮಾನ ವರದಿ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments