Select Your Language

Notifications

webdunia
webdunia
webdunia
webdunia

ಭವಾನಿ ರೇವಣ್ಣ ಕಾರ್ ಪ್ರಕರಣಕ್ಕೆ ಹೊಸ ತಿರುವು!

ಭವಾನಿ ರೇವಣ್ಣ ಕಾರ್ ಪ್ರಕರಣಕ್ಕೆ ಹೊಸ ತಿರುವು!
bangalore , ಗುರುವಾರ, 7 ಡಿಸೆಂಬರ್ 2023 (21:02 IST)
ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಭವಾನಿ ಪ್ರಯಾಣ ಮಾಡುತ್ತಿದ್ದ ಕಾರು ಬಿಬಿಎಂಪಿಯ ಪ್ರಥಮ ದರ್ಜೆ ಗುತ್ತಿಗೆದಾರರಿಗೆ ಸೇರಿದಾಗಿದೆ.

ಆ ಕಾರನ್ನು ಭವಾನಿ ರೇವಣ್ಣ ಅವರಿಗೆ ಗುತ್ತಿಗೆದಾರರು ಕೊಟ್ಟಿದ್ಯಾಕೆ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯ ಕಾರ್ಯದರ್ಶಿ ವಿ.ಆರ್.ಮರಾಠೆ, ಸಾಮಾಜಿಕ ಕಾರ್ಯಕರ್ತ ರೊನಾಲ್ಡ್ ಪ್ರಶ್ನೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಡುಹಗಲೇ ವಕೀಲನ ಭೀಕರ ಹತ್ಯೆ