Daily Horoscope
✕

ಹೊಸದಾಗಿ ಖರೀದಿಸಿದ ಕಾರು ಧಗಧಗ

geetha
ಬುಧವಾರ, 21 ಫೆಬ್ರವರಿ 2024 (14:05 IST)
ಬೆಂಗಳೂರು-ನಗರದಲ್ಲಿ ಹೊಸದಾಗಿ ಕಾರು ಖರೀದಿಸಿದ್ದು ಆ ಕಾರನ್ನ ಪಾರ್ಕಿಂಗ್ ಮಾಡಲಾಗಿತ್ತು ಆದ್ರೆ ಪಾರ್ಕಿಂಗ್ ಮಾಡಿದ ಸ್ಥಳದಲ್ಲೇ ಕಾರು ಭಸ್ಮವಾಗಿದೆ.ನೋಡ ನೋಡ್ತಿದ್ದಂಗೆ ಲಕ್ಷಾಂತರ ಮೌಲ್ಯದ ಕಾರು ಹೊತ್ತಿಉರಿದಿದೆ.ಆಕಸ್ಮಿಕ ಅಗ್ನಿ ಅವಘಡದಿಂದ ಲಕ್ಷಾಂತರ ಬೆಲೆಬಾಳುವ ಕಾರು ಸುಟ್ಟುವಾಗಿರುವ ಘಟನೆ ನಗರದ  ಕಾಡುಬಿಸನಹಳ್ಳಿಯಲ್ಲಿ ನಡೆದಿದೆ.
 
ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರಿನ ಬ್ಯಾನೆಟ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದು,ಬೆಂಕಿಯನ್ನ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಅಗ್ನಿ ಅವಘಡದಿಂದ ಕಾರಿನಲ್ಲಿದ್ದ ದಾಖಲೆಗಳು ನಾಶವಾಗಿದ್ದು,ಸಂಪತ್ ಕುಮಾರ್ ಗೆ ಸೇರಿದ  KA-01 NA-3474  ಗ್ರಾಂಡ್ ವಿಟರಾ ಮಾಡೆಲಿನ ಹೊಸ ಕಾರು ಖರೀದಿ ಮಾಡಿ ಕೆಲ  ತಿಂಗಳಾಗಿತ್ತು,ಅಷ್ಟರಲ್ಲಿಯೇ ಅವಘಡ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments