ಕಾವೇರಿಗಾಗಿ ರಾಜ್ಯದಲ್ಲಿ ನಿಲ್ಲದ ಹೋರಾಟ

Webdunia
ಶನಿವಾರ, 28 ಅಕ್ಟೋಬರ್ 2023 (14:40 IST)
ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು.ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸದ್ದನ್ನು ವಿರೋಧಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ರಿಂದ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯ್ತು.
 
ಕೇಂದ್ರ ಸರಕಾರದ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯ ಲೋಕಸಭೆ ಸದಸ್ಯರ ವಿಫಲತೆ ಖಂಡಿಸಿ ಸಂಸದರ ವಿರುದ್ಧ ಹೋರಾಟ ನಡೆಸಿ ಆಕ್ರೋಶ ಹೊರಹಾಕಿದ್ರು.
 
ತಕ್ಷಣಕ್ಕೆ ತಮಿಳುನಾಡಿಗೆ ಹರಿಸುತ್ತಿರೋ ನೀರು ನಿಲ್ಲಸಬೇಕು.ರಾಜ್ಯದಲ್ಲಿ ಮಳೆ ಬಾರದೆ ನೀರಿಲ್ಲದಂತಾಗಿದೆ.ನೀರು ನಿಲ್ಲಿಸಲು ಆಗದಿದ್ದರೆ ಶಾಸಕರು ಹಾಗೂ ಸಂಸದರು ರಾಜೀನಾಮೆ ಕೊಬೇಕು ಎಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ರು.ಹೋರಾಟದಲ್ಲಿ ಹಲವು ಕನ್ನಡಪರ ಸಂಘಟನೆಗಳು ಬಾಗಿಯಾಗಲಿವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments