Webdunia - Bharat's app for daily news and videos

Install App

ವಿದ್ಯಾರ್ಥಿನಿಗೆ ಬಸ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ ಮುದುಕ

Webdunia
ಶನಿವಾರ, 3 ನವೆಂಬರ್ 2018 (15:10 IST)
ಬೆಂಗಳೂರು : ವಿದ್ಯಾರ್ಥಿನಿಯರು ಬಸ್ ನಲ್ಲಿ ಪ್ರಯಾಣಿಸುವಾಗ ಅನೇಕ ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗುತ್ತಾರೆ. ಅದರಲ್ಲೂ  ಬಸ್ಸಿನಲ್ಲಿ ಹುಡುಗರಿಗಿಂತ ಮಧ್ಯ ವಯಸ್ಸಿನ ವ್ಯಕ್ತಿಗಳೇ ಹೆಚ್ಚು ಇಂತಹ ನೀಚ ಕೃತ್ಯಕ್ಕೆ ಎಸಗುತ್ತಾರೆ. ಅಂತಹದೊಂದು ಘಟನೆ ಇದೀಗ ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ನಡೆದಿದೆ.


ಬೆಂಗಳೂರಿನಿಂದ ಹಾಸನಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನಿದ್ದೆಗೆ ಜಾರಿದ ವೇಳೆ ಪಕ್ಕದಲ್ಲಿ ಕುಳಿತ ಮುದುಕನೊಬ್ಬ ವಿದ್ಯಾರ್ಥಿನಿ‌ಯ ದೇಹದ ಖಾಸಗಿ ಭಾಗವನ್ನು ಮುಟ್ಟಿದ್ದಾನೆ ಎನ್ನಲಾಗಿದೆ.


ಈ ರೀತಿ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುದುಕನ ಚಪಲಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ, ತರಾಟೆಗೆ ತೆಗೆದುಕೊಂಡಿದ್ದಾರೆ. ಸದ್ಯ ಈ ದೃಶ್ಯ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ