ಟಿಕೆಟ್ ಪಡೆಯದೆ ಪ್ರಯಾಣ ಮಾಡ್ತಿದ್ದವರಿಗೆ BMTC ಶಾಕ್ ನೀಡಿದೆ. ಟಿಕೆಟ್ ರಹಿತ ಆಸಾಮಿಗಳಿಗೆ ದಂಡ ವಿಧಿಸಿದ BMTC ನವೆಂಬರ್ ನಲ್ಲಿ ವಿಧಿಸಿದ ದಂಡದಿಂದ ಬೊಕ್ಕಸಕ್ಕೆ 6,68,610 ರೂ ಬಂದಿದೆ ಅಂತಾ BMTC ಅಧಿಕಾರಿಗಳು ಮಾಹಿತಿಯನ್ನ ನೀಡಿದ್ದಾರೆ.