Webdunia - Bharat's app for daily news and videos

Install App

ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆ

Webdunia
ಸೋಮವಾರ, 26 ಸೆಪ್ಟಂಬರ್ 2022 (21:03 IST)
ಚಿಕ್ಕಬಳ್ಳಾಪುರ ನಗರಸಭಾ ಸದಸ್ಯನ ಕಿರುಕುಳದಿಂದ ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ 15ನೇ ವಾರ್ಡ್​​​​ನಲ್ಲಿ ನಡೆದಿದೆ. 32 ವರ್ಷದ ಪ್ರಶಾಂತ್ ಹಾಗೂ ನಗರಸಭಾ ಸದಸ್ಯ ಅಂಬರೀಶ್ ಮಧ್ಯೆ ವಿವಾಹಿತ ಮಹಿಳೆಯ ಜೊತೆ ಅನೈತಿಕ ಸಂಬಂಧ ವಿಚಾರದಲ್ಲಿ ಮನಸ್ತಾಪವಿತ್ತು. ಇದರಿಂದ ಮನನೊಂದು ಪ್ರಶಾಂತ್ ತನ್ನ ಸಾವಿಗೆ ನಗರಸಭಾ ಸದಸ್ಯ ಅಂಬರೀಶ್ ಕಾರಣವೆಂದು ವಾಟ್ಸಪ್​​​ನಲ್ಲಿ ವಿಡಿಯೋ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ  ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments