Select Your Language

Notifications

webdunia
webdunia
webdunia
webdunia

ಕೇರಳದಲ್ಲಿ ಕೊರೋನಾಗೆ ವ್ಯಕ್ತಿ ಬಲಿ!

ಕೇರಳದಲ್ಲಿ ಕೊರೋನಾಗೆ ವ್ಯಕ್ತಿ ಬಲಿ!
ಕೇರಳ , ಮಂಗಳವಾರ, 19 ಡಿಸೆಂಬರ್ 2023 (17:42 IST)
ಕಳೆದೆ ಮೂರು ಕೋವಿಡ್ ಅಲೆಗಳೂ ಕೂಡ ಕೇರಳದಲ್ಲಿ ಭಾರಿ ಅವಾಂತರ ಸೃಷ್ಟಿಸಿತ್ತು. ಇದೀಗ ದೇಶಕ್ಕೆ ನಾಲ್ಕನೇ ಅಲೆ ಭೀತಿ ಕೇರಳದಿಂದಲೇ ಶುರುವಾಗಿದೆ. ಕೇರಳದಲ್ಲಿ ದೇಶದ ಮೊದಲ JN.1 ಕೋವಿಡ್ ವೇರಿಯೆಂಟ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇದೀಗ ಕೋವಿಡ್‌ಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ. ಇದೀಗ ಕೇರಳ ಆರೋಗ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಲಿ ಉಗುರು ಮರಳಿಸಲು ಜನರಿಗೆ ಮತ್ತೊಂದು ಅವಕಾಶ